ಉಡುಪಿ ಜಿಲ್ಲೆಯಲ್ಲಿ ಭತ್ತದ ಬೆಳೆ ಉತ್ತಮ:ರಸಗೊಬ್ಬರದ ಕೊರತೆ ಇಲ್ಲ:ಕೆ.ಡಿ.ಪಿ ಸಭೆಯಲ್ಲಿ ಅಧಿಕಾರಿಗಳ ಮಾಹಿತಿ

ಉಡುಪಿ: ಜಿಲ್ಲೆಯಲ್ಲಿ ಇದುವರೆಗೆ 4100 ಮಿಮೀ ವಾಡಿಕೆ ಮಳೆ ಬರಬೇಕಾಗಿದ್ದು, ಪ್ರಸ್ತುತ 4400 ಮಿಮೀ ಮಳೆ ಯಾಗಿದ್ದು, ಜಿಲ್ಲೆಯಾದ್ಯಂತ ಬಹಳ ಉತ್ತಮ ಭತ್ತದ ಬೆಳೆ ಬಂದಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುರುವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿ.ಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಈ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಈ ಬಾರಿ ಮಳೆ ಬಿಟ್ಟು ಬಿಟ್ಟು ಬಂದಿದ್ದು, ಭತ್ತದ ಬೆಳೆಗೆ ಪೂರಕವಾಗಿದೆ,  35470 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ […]