ಕಲ್ಜಿಗ ಸಿನಿಮಾ ವಿವಾದ: ಮೊದಲು ಸಿನೆಮಾ ನೋಡಿ, ನಂತರ ಮಾತಾಡಿ; ಟೀಕಾಕಾರರಿಗೆ ನಾಯಕ ನಟ ಅರ್ಜುನ್ ಕಾಪಿಕಾಡ್ ಟಾಂಗ್
ಉಡುಪಿ: ನಾಲ್ಕು ದಿನಗಳ ಹಿಂದೆ ರಿಲೀಸ್ ಆಗಿದ್ದ ಕನ್ನಡ ಸಿನಿಮಾ ‘ ಕಲ್ಜಿಗ’ ವಿವಾದವನ್ನು ಸೃಷ್ಟಿ ಮಾಡಿತ್ತು. ದೈವಾರಾಧನೆಯನ್ನು ಸಿನಿಮಾದಲ್ಲಿ ಬಳಸಿದ್ದಕ್ಕೆ ಕರಾವಳಿಯ ಕೆಲವು ಜನ ಆಕ್ಷೇಪ ವ್ಯಕ್ತಪಡಿಸಿದ್ದರು.ಈ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿನಿಮಾದ ನಾಯಕ ನಟ ಅರ್ಜುನ್ ಕಾಪಿಕಾಡ್ ಅವರು, ಮೊದಲು ಸಿನಿಮಾ ನೋಡಿ, ನಂತರ ಮಾತಾಡಿ ಎಂದು ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿನಿಮಾದ ಒಂದು ಸನ್ನಿವೇಶವನ್ನು ಹಿಡಿದು ಮಾತನಾಡಿದರೆ ಅದು ತಪ್ಪಾಗುತ್ತದೆ. ಈಗಾಗಲೇ ಸಾವಿರಾರು ಮಂದಿ ಸಿನೆಮಾ […]