ಉಡುಪಿ: ಕನ್ನಡ ರಾಜ್ಯೋತ್ಸವ ಸಂಭ್ರಮ
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಕಾಯ೯ಕ್ರಮ ಎಂ.ಜಿ.ಎಂ ಕಾಲೇಜಿನ ಮುಂಭಾಗದ ಆಟೋ ನಿಲ್ದಾಣದಲ್ಲಿ ನ.1 ರಂದು ನಡೆಯಿತು. ಈ ಸಂದಭ೯ದಲ್ಲಿ ಎಲ್ಲಾ ರಿಕ್ಷಾಗಳಿಗೆ ಕನ್ನಡ ಧ್ವಜ ನೀಡಿ ಸಿಂಗರಿಸಲಾಯಿತು.ಕನ್ನಡ ಧ್ವಜ ಹಸ್ತಾಂತರಿಸಿ ಮಾತನಾಡಿದ, ಕಸಾಪ ಜಿಲ್ಲಾ ಕಾಯ೯ಕಾರಿ ಸದಸ್ಯ ಭುವನ ಪ್ರಸಾದ್ ಹೆಗ್ಡೆ, ರಾಜ್ಯೋತ್ಸವ ನಾಡಿನ ಶ್ರೇಷ್ಠ ಹಬ್ಬವಾಗಿದೆ. ನಮ್ಮ ನಾಡು ನುಡಿ ಸಂಸ್ಕೃತಿಗಾಗಿ ನಾವೆಲ್ಲರೂ ಕಟಿಬದ್ಧರಾಗಿ ಕಾಯ೯ ನಿವ೯ಹಿಸಬೇಕು ಈ ನಿಟ್ಟಿನಲ್ಲಿ ಕಸಾಪದ […]