ಉಡುಪಿ: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ: ಪ್ರವಚನ ಸಂಪನ್ನ

ಉಡುಪಿ: ​ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನ ಆಡಳಿತ ಮಂಡಳಿ ಮತ್ತು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತೀಕ ಮಾಸದ ಅಂಗವಾಗಿ ಹಮ್ಮಿಕೊಂಡ ಜ್ಞಾನ ದೀಪೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. 7 ದಿನಗಳ ಪರ್ಯಂತ ಭಾಗವತ ಸಪ್ತಾಹ (ದಶಮ ಸ್ಕಂದ) ಪ್ರವಚನವನ್ನು ನಡೆಸಿ ಕೊಟ್ಟ ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ಶ್ರೀಪಾದರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ವಾಸ್ತು ತಜ್ಞ ಶ್ರೀ ಸುಬ್ರಮಣ್ಯ ಭಟ್ ಗುಂಡಿಬೈಲ್ ಕಾರ್ತೀಕ ಮಾಸ ಜ್ಞಾನ ದೀಪೋತ್ಸವದ ಮಹತ್ವವನ್ನು ತಿಳಿಸಿದರು. ಉಡುಪಿ ಪುತ್ತಿಗೆ […]