ಉಡುಪಿ:ಕಾರಂತರ ಕಾದಂಬರಿ ಅಧ್ಯಯನ ಶಿಬಿರ : ಸಮಾರೋಪ ಸಮಾರಂಭ

ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಗುರುವಾರ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರಅಧ್ಯಯನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ, ಸಾಹಿತ್ಯದ ಹಲವು ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದವರು ಕಾರಂತರು. ಅವರ ಬಗೆಗಿನ ಶಿಬಿರಗಳಲ್ಲಿ ವಿದ್ಯಾರ್ಥಿಗಳು […]