ಕರಾವಳಿಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು?ಇಲ್ಲಿದೆ ಮಾಹಿತಿ.

► ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜು ವಿದ್ಯಾರ್ಥಿಗಳ ಸಂಖ್ಯಾ ಬಲ ದ್ವಿಗುಣ. ► ಕರಾವಳಿ ಜಿಲ್ಲೆಗಳಲ್ಲಿರುವ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ ರೂ. ► ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು. ► ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್ ಬದಲಾವಣೆಗೆ ಗರಿಷ್ಠ ಒಂದು ಲಕ್ಷ ರೂ. ಸಹಾಯಧನ. ► ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್ […]