ಕಾರ್ಕಳ: ಟಿಪ್ಪರ್- ಬೈಕ್ ಮಧ್ಯೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ಮೃತ್ಯು
ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯ ಪುಲ್ಕೇರಿ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ಅವರ ಪುತ್ರ ನಿಜಾಮ್ (22) ಎಂದು ಗುರುತಿಸಲಾಗಿದೆ. ನಿಜಾಮ್ ಅವರು ಸಾಣೂರಿನಿಂದ ತನ್ನ ಕೆಲಸಕ್ಕೆಂದು ಬೆಳಿಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದರು. ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ ಟೆಕ್ ಮಾಡುವ ಭರದಲ್ಲಿ ಎದುರಿನಿಂದ […]