ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದಿಂದ ಸುಶಾಸನ ದಿನಾಚರಣೆ ಹಾಗೂ ಯೋಗ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಬುಧವಾರ ಬೆಳಿಗ್ಗೆ ಸುಶಾಸನ ದಿನ, ಯೋಗ ಸಾಧಕರಿಗೆಅಭಿನಂದನಾ ಕಾರ್ಯಕ್ರಮ ನೆರವೇರಿಸಲಾಯಿತು. ಕಾರ್ಕಳ ಶಾಸಕರ ಜನಸೇವಾ ಕಛೇರಿಯಲ್ಲಿ ಶ್ರದ್ಧೇಯ ಅಟಲ್‌ ಬಿಹಾರಿ ವಾಜಪೇಯಿಯವರ ಜಯಂತಿಯ ಅಂಗವಾಗಿ ಕಾರ್ಕಳ ಶಾಸಕರು ಹಾಗೂ ಮಾಜಿಸಚಿವರಾದ ಶ್ರೀ ವಿ ಸುನಿಲ್‌ ಕುಮಾರ್‌ ರವರು ಗೌರವಾನ್ವಿತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿಥಾಯ್ಲೆಂಡ್‌ನಲ್ಲಿ ನಡೆದ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿದ ನಮ್ಮ ಮಹಿಳಾ ಮೋರ್ಚಾ […]