ಉಡುಪಿ:ಫೆ.26 ರಿಂದ 28 ರವರೆಗೆ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ

ಉಡುಪಿ: ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಇದೇ ಫೆಬ್ರವರಿ 26 ರಿಂದ 28 ರವರೆಗೆ ಬೆಂಗಳೂರಿನ ಇಂಟರ್ ನ್ಯಾಷ಼ನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಕೆಐಟಿಇ 2025 ರ ಎರಡನೇ ಆವೃತಿಯು ಆಯೋಜಿಸಲಾಗಿದೆ. ಕೆ.ಐ.ಟಿ.ಇ 2025 ಪ್ರವಾಸೋದ್ಯಮದ ಪ್ರಮುಖ ಪಾಲುದಾರರನ್ನು ಒಟ್ಟುಗೂಡಿಸುತ್ತಿದೆ, ಇದು ಜಗತ್ತಿನಾದ್ಯಂತದ ಪ್ರಯಾಣ ಮತ್ತು ವ್ಯಾಪಾರ ಸಮುದಾಯದೊಂದಿಗೆ ಸಂಪರ್ಕ ಸಾಧಿಸಲು ಒಂದು ಅನನ್ಯ ಅವಕಾಶವನ್ನು ನೀಡುತ್ತಿದೆ ಈ ಕಾರ್ಯದಲ್ಲಿ 30 ಕ್ಕೂ ಹೆಚ್ಚು ದೇಶಗಳಿಂದ 400 ಕ್ಕೂ ಹೆಚ್ಚು ಆತಿಥೇಯ ಖರೀದಿದಾರರು ಮತ್ತು 50 […]