ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದಲ್ಲಿ ಶತಾಭಿವಂದನಂ ಆಚರಣೆ

ಗಣಪತಿ ಸಹಕಾರಿ ವ್ಯವಸಾಯಕ ಸಂಘ ನಿ. ಕೆಮ್ಮಣ್ಣು ಇದರ ಶತಮಾನೋತ್ಸವ ಸಂಭ್ರಮದಲ್ಲಿರುವ ʼಶತಭಿವಂದನಂʼ ಸಮಾರಂಭದ ಸಮಾರೋಪ ಅ. 27ರಂದು ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಶಾಸಕ ಕೆ. ರಘುಪತಿ ಭಟ್ ಸಹಕಾರಿ ಸಂಘದ ಕಾರ್ಯ ವೈಖರಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭ ಸರ್ವೋಚ್ಛ ನ್ಯಾಯಾಲಯ ಮಾಜಿ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಎನ್. ಸಂತೋಷ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಡಾ.ಟಿ. ಎಂ. ಎ. ಪೈ ಫೌಂಡೇಶನ್ ಅಧ್ಯಕ್ಷ ತೋನ್ಸೆ […]
ಅ.27ರಂದು ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ “ಶತಾಭಿವಂದನಂ’ ಸಮಾರೋಪ ಸಂಭ್ರಮ

ಉಡುಪಿ: ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ “ಶತಾಭಿವಂದನಂ’ ಸಮಾರೋಪ ಸಂಭ್ರಮವು ಅ. 27ರ ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ. ಸತೀಶ್ ಶೆಟ್ಟಿ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಶತಮಾನೋತ್ಸವವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಲೋಕಾಯುಕ್ತ ಎನ್. ಸಂತೋಷ ಹೆಗ್ಡೆ ದೀಪ […]