ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನ ಆಚರಿಣೆ.

ಮಣಿಪಾಲ, ಫೆ15: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಅರ್ಥಪೂರ್ಣವಾಗಿ ಆಚರಿಸಿತು, ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್ ನಿಂದ ಗಣಮುಖರಾದವರು ಬಾಲ್ಯದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಮತ್ತು ಬೆಂಬಲವನ್ನು ತೋರಿಸಲು ಒಗ್ಗೂಡಿದರು. ಈ ಕಾರ್ಯಕ್ರಮವು “ಪ್ರೇರೇಪಿಸುವ ಕ್ರಿಯೆ” ಎಂಬ ಘೋಷ ವಾಕ್ಯದ ಅಡಿಯಲ್ಲಿ ಮೂರು ವರ್ಷಗಳ (2024-2026) ಅಭಿಯಾನದ ಭಾಗವಾಗಿತ್ತು. ಈ ಕಾರ್ಯಕ್ರಮದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಮತ್ತು ಅವರ ಕುಟುಂಬಗಳ ಉತ್ಸಾಹವನ್ನು ಹೆಚ್ಚಿಸುವ ಮನರಂಜನಾ […]