ಉಡುಪಿ: ಚೂರಿ ಇರಿತ ಪ್ರಕರಣ: ಯುವತಿ ಮೃತ್ಯು, ಯುವಕ ಗಂಭೀರ

ಉಡುಪಿ: ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಯುವಕ ಬಳಿಕ ಅದೇ ಚೂರಿಯಿಂದ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಕೊಲೆಯಾದ ಯುವತಿ. ಕೊಲೆಗೈದ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ. ಸಂದೇಶ ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ […]