ಉಡುಪಿ: ಇಂದು (ಸೆ.1) ಜಿಲ್ಲೆಯಾದ್ಯಂತ ಕೋವಿಡ್ ಲಸಿಕಾ ಮಹಾಮೇಳ; 50,000 ಲಸಿಕೆ ಲಭ್ಯ
ಉಡುಪಿ: ಜಿಲ್ಲೆಯಾದ್ಯಂತ ಇಂದು (ಸೆ.1) ಕೋವಿಡ್-19 ಲಸಿಕಾ ಮಹಾಮೇಳ ನಡೆಯಲಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ದೊರೆಯಲಿದೆ. ಗ್ರಾಮೀಣ ಮತ್ತು ನಗರ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 50,000 ಲಸಿಕೆ ಲಭ್ಯವಿದೆ. ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ. 1. ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ) ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ) 2. ನಗರ ಪ್ರಾಥಮಿಕ ಆರೋಗ್ಯ […]