ಉಡುಪಿ: ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲುಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ […]