ಉಡುಪಿ ಕೃಷ್ಣಮಠದ ರಥಬೀದಿಯಲ್ಲಿ ಇನ್ನು ಫೋಟೋಶೂಟ್ ಮಾಡುವಂತಿಲ್ಲ

ಉಡುಪಿ: ಕೃಷ್ಣಮಠದ ರಥಬೀದಿಯಲ್ಲಿ ಇನ್ನು ಮುಂದೆ ಫೋಟೋಶೂಟ್ ಮಾಡುವಂತಿಲ್ಲ. ಪ್ರಿ ವೆಡ್ಡಿಂಗ್ ಪೋಸ್ಟ್ ವೆಡ್ಡಿಂಗ್ ಶೂಟಿಂಗ್ ಮಾಡಲು ಅವಕಾಶವಿಲ್ಲ ಎಂದು ಕೃಷ್ಣಮಠ ಸ್ಪಷ್ಟವಾಗಿ ನಿಯಮ ತಂದಿದೆ. ರಾಜ್ಯದ ಮೂಲೆಮೂಲೆಯ ಜನ ಇಲ್ಲಿಗೆ ಬಂದು ಫೋಟೋಶೂಟ್ ನೆಪದಲ್ಲಿ ಅಸಭ್ಯ ವರ್ತನೆ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಪರ್ಯಾಯ ಪುತ್ತಿಗೆ ಮಠ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.ಮುಖ್ಯವಾಗಿ ಕೇರಳ, ಬೆಂಗಳೂರು ಕಡೆಯಿಂದ ಬರುವ ಫೋಟೋಗ್ರಾಫರ್ಸ್ ಇಲ್ಲೇ ಫೋಟೋಶೂಟ್ ನಡೆಸುತ್ತಾರೆ. ಮಠದ ರಥಬೀದಿಯಲ್ಲಿ ಪಾರಂಪರಿಕ ಕಟ್ಟಡಗಳು ಇವೆ. ಹೀಗಾಗಿ ಇತ್ತೀಚೆಗೆ ಇಲ್ಲಿಗೆ ಫೋಟೋಶೂಟ್‌ಗೆ […]