ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಭೆ
ಉಡುಪಿ: ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ ಮಹೋತ್ಸವ 2022ರ ಜನವರಿ 17 ಮತ್ತು 18ರಂದು ನಡೆಯಲಿದ್ದು, ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಮೆರವಣಿಗೆಯ ಸಭೆ ಸೋಮವಾರ ಮಠದ ಕೃಷ್ಣ ಸಭಾದಲ್ಲಿ ನಡೆಯಿತು. ವಿದ್ಯಾಸಾಗರ ಶ್ರೀಪಾದರು 2022ರ ಜನವರಿ 10ರಂದು ಪುರಪ್ರವೇಶ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 11ರಿಂದ 16 ರ ವರೆಗೆ ಹೊರಕಾಣಿಕೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಪರ್ಯಾಯೋತ್ಸವ ಸಮಿತಿಯ ಅಧ್ಯಕ್ಷ ಕೆ. ಸೂರ್ಯ ನಾರಾಯಣ ಉಪಾಧ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಚಾಲಕ ಸುಪ್ರಸಾದ್ […]