ಉಡುಪಿ: ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತ; ದೂರದೂರಿನ ಪ್ರಯಾಣಿಕರ ಪರದಾಟ
ಉಡುಪಿ: ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಯ ಮುಷ್ಕರದ ಬಿಸಿ ಉಡುಪಿ ಜಿಲ್ಲೆಯ ಪ್ರಯಾಣಿಕರಿಗೂ ತಟ್ಟಿದ್ದು, ದೂರದ ಊರುಗಳಿಗೆ ಹೋಗುವವರು ಬಸ್ ನಿಲ್ದಾಣದಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳಿಗೆ ಕಾಯುತ್ತಿರುವ ದೃಶ್ಯಗಳು ಕಂಡುಬಂದವು. ಸಾರಿಗೆ ಸಿಬ್ಬಂದಿ ಆಗಮಿಸಿದ ಹಿನ್ನೆಲೆಯಲ್ಲಿ ಉಡುಪಿ ಡಿಪೋದಲ್ಲಿಯೇ ಬಸ್ಸುಗಳು ನಿಂತಿವೆ. ಅಲ್ಲದೆ, ಉಡುಪಿ ಕೆಎಸ್ಆರ್ ಟಿಸಿ ಡಿಪೋದಿಂದ ಮಂಗಳವಾರ ಹೊರಟ ಬಸ್ಸುಗಳು ಮರಳಿ ಡಿಪೋಗೆ ಆಗಮಿಸಲಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದು, ಇದರಿಂದ ಬೇರೆ ಜಿಲ್ಲೆಗಳಿಗೆ ಹೋಗುವ […]