ಕುಂದಾಪುರ: ಗೋ ಕಳ್ಳತನ ತಪ್ಪಿಸಿದ ಸೈನ್ ಇನ್ ಸೆಕ್ಯುರಿಟಿ
ಉಡುಪಿ: ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯಲ್ಲಿ ಲೈವ್ ಮಾನಿಟರಿಂಗ್ನಲ್ಲಿ ಕಾರ್ ನಿರ್ವಹಿಸುತ್ತಿದ್ದ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ್ದ ದುಷ್ಕರ್ಮಿಗಳ ಸಂಚು ವಿಫಲಗೊಂಡಿದೆ. ಕುಂದಾಪುರ ತಾಲೂಕು ಬೀಜಾಡಿ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ರಿಟ್ಜ್ ಕಾರಿನಲ್ಲಿ ಬಂದ ನಾಲ್ಕು ಮಂದಿ ದನಕಳ್ಳರು ರಸ್ತೆ ಬದಿ ಮಲಗಿದ್ದ ದನದ ಕೈ ಕಾಲುಗಳನ್ನು ಕಟ್ಟಿ ಕಾರಿನ ಹಿಂಭಾಗದಲ್ಲಿ ತುಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಸಿಸಿಟಿವಿ ಲೈವ್ ನಲ್ಲಿ ವೀಕ್ಷಣೆ ಮಾಡುತ್ತಿದ್ದ ಸಿಬ್ಬಂದಿ, ತಕ್ಷಣ ಪೊಲೀಸರಿಗೆ […]