ಉಡುಪಿ – ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿ – ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು : 🔹ಟೆಲಿಕಾಲರ್ 🔹ಆಫೀಸ್ ಸ್ಟಾಫ್ 🔹ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಯಾವುದೇ ಡಿಗ್ರಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಫ್ರೆಶರ್ಸ್ಗೆ ಮೊದಲ ಆದ್ಯತೆ. ಕೆಲಸದ ಸಮಯ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ. ಸಂಪರ್ಕಿಸಿ: 9663579219
ಉಡುಪಿ ಮತ್ತು ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿ ಮತ್ತು ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿಗೆ ಆಫೀಸ್ ಸ್ಟಾಫ್ ಕೆಲಸಕ್ಕೆ ಮಹಿಳೆಯರು ಬೇಕಾಗಿದ್ದಾರೆ. (2 ಪೋಸ್ಟ್) ಪ್ಲೇಸ್ಮೆಂಟ್ ಆಫೀಸಿನಲ್ಲಿ ಕೆಲಸ ಮಾಡಿ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ನಂಬರ್ ಗೆ ವಾಟ್ಸಪ್ ಮಾಡಿ :9663579219
ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ಕೆಲಸಕ್ಕೆ ಬೇಕಾಗಿದ್ದಾರೆ.

ಕುಂದಾಪುರ: ಕುಂದಾಪುರದ HR ಕನ್ಸಲ್ಟೆನ್ಸಿ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 1.ಟೆಲಿಕಾಲರ್ – 2 (Female) 2.ಆಫೀಸ್ ಸ್ಟಾಫ್ – 2( Female) ಯಾವುದೇ ಡಿಗ್ರಿ ವಿದ್ಯಾರ್ಹತೆಯನ್ನು ಹೊಂದಿದ್ದು ಹೊಸಬರಿಗೆ ಆದ್ಯತೆ ನೀಡಲಾಗುವುದು.ಕೆಲಸದ ಸಮಯ:ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆ.ಆದಿತ್ಯವಾರ ರಜಾದಿನ. ಮಾಹಿತಿಗಾಗಿ ಸಂಪರ್ಕಿಸಿ:9019112723
ಉಡುಪಿ ಮತ್ತು ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿ ಮತ್ತು ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 1.H.R ಸಹಾಯಕ ಹುದ್ದೆ-1 (ನೇಮಕಾತಿಯಲ್ಲಿ ಕನಿಷ್ಠ ಒಂದು ವರ್ಷದ ಅನುಭವವಿರಬೇಕು.) 2.ಟೆಲಿಕಾಲರ್ ಹುದ್ದೆ-2 (ಮಹಿಳೆ) ಆಸಕ್ತರು ನಿಮ್ಮ ರೆಸ್ಯಯೂಮ್ (CV)ಅನ್ನು ಈ ಕೆಳಗಿನ ವಾಟ್ಸಪ್ ನಂಬರಿಗೆ ಕಳುಹಿಸಿ.9663579219