ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆ – ನಿಷೇಧಾಜ್ಞೆ ಜಾರಿ.

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ದ್ವಿತೀಯ ದರ್ಜೆ ಸಹಾಯಕರು / ಕಿರಿಯ ಸಹಾಯಕರು ಮುಂತಾದ ಸಮನಾದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಜೂನ್ 22 ರಂದು ನಗರದ ಕುಂಜಿಬೆಟ್ಟುವಿನ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144(1) […]