ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) ಪ್ರಸಕ್ತ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನಸಹಾಯಕ್ಕಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48. 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ದೂರವಾಣಿ ಸಂಖ್ಯೆ: 080-23475188, […]