ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೀವ ವಿಮಾ ಪ್ರತಿನಿಧಿಗಳಿಂದ ಧರಣಿ

ಉಡುಪಿ: ಕನಿಷ್ಠ ವಿಮಾ ಮೊತ್ತ 1 ಲಕ್ಷ ರೂ. ಮರುಜಾರಿ, ವಿಮಾ ಪಾಲಿಸಿ ಖರೀದಿಗೆ ಗರಿಷ್ಠ ವಯೋಮಿತಿ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಫೆಡರೇಶನ್ ಉಡುಪಿ ವಿಭಾಗದ ನೇತೃತ್ವದಲ್ಲಿ ಜೀವ ವಿಮಾ ಪ್ರತಿನಿಧಿಗಳು ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಇಂದು ಧರಣಿ ನಡೆಸಿದರು. ಜೀವ ವಿಮಾ ಪ್ರತಿನಿಧಿಗಳ ಭವಿಷ್ಯದ ದೃಷ್ಟಿಯಿಂದ ಎಲ್‌ಐಸಿಗೆ ಮಾರಕವಾಗಿರುವ ಕೆಲವೊಂದು ಬದಲಾವಣೆಯನ್ನು ಶೀಘ್ರವೇ ನಿಲ್ಲಿಸಬೇಕು. ಹಿಂದಿನ ಕಮಿಷನ್ ದರ ಮರುಜಾರಿಗೊಳಿಸಬೇಕು. ಪ್ರೀಮಿಯಂ ಮೇಲಿನ […]