ಉಡುಪಿ: ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ : ಅರ್ಜಿ ಆಹ್ವಾನ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ವತಿಯಿಂದ 2023 ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳು ಹಾಗೂ ತರಬೇತುದಾರರಿಂದ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲುಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಪೋರ್ಟಲ್https://sevasindhuservices.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಮೊ.ನಂ:0820-2521324, […]