ಉಡುಪಿ:ಸಾಲ ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ ಹಾಗೂ ಸಿಖ್ಖ್ಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲುವೆಬ್‌ಸೈಟ್ https://kmdconline.Karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]