ಉಡುಪಿ:ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: 12 ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ, ಪಿಡುಗು, ದೌರ್ಜನ್ಯ, ಜಾತಿತಾರತಮ್ಯ, ಅಸಮಾನತೆ, ಮೂಢನಂಬಿಕೆ ಮತ್ತು ಶೋಷಣೆಯನ್ನು ತೊರೆದು ಹಾಕುವಲ್ಲಿ ಹಾಗೂ ಸಮಾಜವನ್ನು ಸುಧಾರಣೆಗೆ ತರುವಲ್ಲಿ ಮಡಿವಾಳ ಮಾಚೀದೇವರ ವಚನಗಳು ಹೆಚ್ಚು ಪ್ರಭಾವ ಬೀರಿದ್ದವು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಇಲ್ಲಿನ ಜನತಾ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ […]