ಮಾ.16ರಂದು ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಅಭಿನಂದನಾ ಕಾರ್ಯಕ್ರಮ “ಮಹಾಭಿವಂದ್ಯ”

ಉಡುಪಿ: ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಹಾಗೂ ಯುವವಾಹಿನಿ ಉಡುಪಿ ಘಟಕ ಇದರ ಸಹಯೋಗದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಗೌರವ ಅಭಿನಂದನಾ ಕಾರ್ಯಕ್ರಮ “ಮಹಾಭಿವಂದ್ಯ” ಇದೇ ಮಾ.16ರಂದು ಸಂಜೆ 4 ಗಂಟೆಗೆ ಬನ್ನಂಜೆಯ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ […]