ಉಡುಪಿ ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ ₹26 ಲಕ್ಷ ರೂ. ಸಹಾಯಧನ ವಿತರಣೆ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26ಲಕ್ಷ ರೂ. ಸಹಾಯಧನದ ಚೆಕ್ ವಿತರಣಾ ಸಮಾರಂಭವು ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು. ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ […]