ಮಲ್ಪೆ:ಮೀನು ವ್ಯವಹಾರದಲ್ಲಿ ಮಾಲಕನಿಗೆ 90ಲಕ್ಷ ರೂ. ವಂಚನೆ; ಪ್ರಕರಣ ದಾಖಲು

ಮಲ್ಪೆ: ಮೀನು ಮಾರಾಟದ ಹಣವನ್ನು ಕಂಪೆನಿಗೆ ನೀಡದೆ ಸ್ವಂತಕ್ಕೆ ಬಳಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ನ್ಯಾಯಾಲಯದ ಖಾಸಗಿ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ, ದಕ್ಷಿಣ ಭಾರತ ಕಡೆಗಳಿಗೆ ಹೋಲ್ ಸೇಲ್ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬವರ ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್‌ನಲ್ಲಿ ಪ್ರಶಾಂತ ಎಂಬಾತ ಕೆಲವು ವರ್ಷಗಳಿಂದ ಮಾರ್ಕಿಟಿಂಗ್ ವ್ಯವಹಾರವನ್ನು ನಡೆಸುತ್ತಿದ್ದನು. ಈತ ಕಮಿಷನ್ ಆಧಾರದಲ್ಲಿ ಮೀನು ವ್ಯವಹಾರ ನಡೆಸಿದ ಗ್ರಾಹಕರಿಂದ ಹಣವನ್ನು ಸಂಗ್ರಹಿಸಿ ಸಂಸ್ಥೆಗೆ ನೀಡುತ್ತಿರುವ ಕೆಲಸ […]