Tag: #Udupi #Malpe Fishermen’s Association #Cleanliness #Dengue #Spreded diseases #Awareness

  • ರೋಗಗಳು ಹರಡದಂತೆ ಸ್ವಚ್ಚತೆಯನ್ನು ಕಾಪಾಡಿ: ಡಾ. ಪ್ರಶಾಂತ್ ಭಟ್

    ರೋಗಗಳು ಹರಡದಂತೆ ಸ್ವಚ್ಚತೆಯನ್ನು ಕಾಪಾಡಿ: ಡಾ. ಪ್ರಶಾಂತ್ ಭಟ್

    ಉಡುಪಿ: ಡೆಂಗೀಜ್ವರ, ಮಲೇರಿಯಾ ಜ್ವರ, ಮೆದುಳು ಜ್ವರ ಹರಡುವ ಆರೋಗ್ಯ ಮಾಹಿತಿ ನೀಡಿದ ಅವರು ಸೊಳ್ಳೆ ಉತ್ಪತ್ತಿ ಆಗುವ ತಾಣ ಹಾಗೂ ಉತ್ಪತ್ತಿ ಆಗದಂತೆ ತಡೆಗಟ್ಟುವ ಕುರಿತು ಮುಂಜಾಗೃತೆ ಕ್ರಮ ವಹಿಸಬೇಕು. ಆರೋಗ್ಯಮಂತ್ರಿಗಳು ಮತ್ತು ಆರೋಗ್ಯ ನಿರ್ದೇಶಾನಲಯ ಆದೇಶದಂತೆ ಪ್ರತಿ ಶುಕ್ರವಾರ ಡ್ರೈ ಡೇ ಮಾಡುವಂತೆ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಪ್ರಶಾಂತ್ ಭಟ್ ತಿಳಿಸಿದರು. ಅವರು ಬುಧವಾರ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಬೋಟ್ ಮಾಲೀಕರು, ಮೀನುಗಾರರು, ಮಹಿಳಾ ಮೀನುಗಾರರ ಸಂಘ,…