ಡಿ. 1ರಂದು ಮಲ್ಪೆಯಲ್ಲಿ ‘ಉಡುಪಿ ಮ್ಯಾರಥಾನ್-2024’
ಉಡುಪಿ: ಲೊಂಬಾರ್ಡ್ ಆಸ್ಪತ್ರೆಯ 101ನೇ ವಾರ್ಷಿಕೋತ್ಸವ ಹಾಗೂ ಉಡುಪಿ ರನ್ನರ್ಸ್ ಕ್ಲಬ್ನ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಲೊಂಬಾರ್ಡ್ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡುವ ಧೈಯದೊಂದಿಗೆ “ಉಡುಪಿ ಮ್ಯಾರಥಾನ್-2024” ನ್ನು ಡಿಸೆಂಬರ್ 1ರಂದು ಮಲ್ಪೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತ್ತನ್ನ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಗೆ ವಿವಿಧ ರಾಜ್ಯಗಳಿಂದ ಅಂದಾಜು 1500ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಮ್ಯಾರಥಾನ್ ಬೆಳಿಗ್ಗೆ 5 ಗಂಟೆಗೆ […]