ಉಡುಪಿ: ಜಿಲ್ಲಾ ನ್ಯಾಯಾಧೀಶೆಯಾಗಿ ಮಮ್ತಾಝ್ ನೇಮಕ
ಉಡುಪಿ: ಉಡುಪಿ ಕಾನೂನು ಅಧಿಕಾರಿ ಕಿರಿಯ/ಎಡಿಪಿ (Assistant Director of Prosecution )ಆಗಿರುವ ಮಮ್ತಾಝ್ ಅವರು ಜಿಲ್ಲಾ ನ್ಯಾಯಾಧೀಶೆಯಾಗಿ ನೇಮಕಗೊಂಡಿದ್ದಾರೆ. ಇವರು ಫ್ರೆಬವರಿ- ಮಾರ್ಚ್‌ನಲ್ಲಿ ನ್ಯಾಯಾಧೀಶ ಹುದ್ದೆಗೆ ನಡೆದ ಪರೀಕ್ಷೆ ಬರೆದಿದ್ದು, ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ 12 ಮಂದಿಯಲ್ಲಿ ಇವರು ರಾಜ್ಯದಲ್ಲಿ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಈ ಮೂಲಕ ಅವರು ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ ಕರ್ನಾಟಕ ರಾಜ್ಯದ ಮೊದಲ ಮುಸ್ಲಿಮ್ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಲ್ಕಿ ಮೂಲದ ಅತಿಜಮ್ಮ ಹಾಗೂ ಅಬ್ದುಲ್ ರಹಿಮಾನ್ ದಂಪತಿಯ ಪುತ್ರಿಯಾಗಿರುವ […]