ತ್ರಿಶಾ ಕ್ಲಾಸಸ್ : ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರ

ಕರಾವಳಿ ಭಾಗದಲ್ಲಿ ಸಿ ಎ , ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ‌ ಬಂದಿರುವ ತ್ರಿಶಾಸಂಸ್ಥೆಯ ವತಿಯಿಂದ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರವು ಆಗಸ್ಟ್ 11 ರಂದು ಪೂರ್ವಾಹ್ನ 10 ಗಂಟೆಗೆ ತ್ರಿಶಾ ಕಾಲೇಜ್ ಆಫ್‌ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್ಮೆಂಟ್ ಮಂಗಳೂರಿನಲ್ಲಿ ಹಾಗೂ ಅಪರಾಹ್ನ 2:30 ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಲಿದೆ. ತರಗತಿಯ ವಿಶೇಷತೆಗಳು : ಅಖಿಲ ಭಾರತ ಮಟ್ಟದಲ್ಲಿ ಸಿಎ ಫೌಂಡೇಶನ್ , ಸಿಎ ಇಂಟರ್ಮಿಡಿಯೇಟ್ , […]