ಕುಡ್ಲದಲ್ಲಿ ವಿಶ್ವ ಕುಂದಾಪ್ರ ದಿನಾಚರಣೆ

ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ವತಿಯಿಂದ ದಿನಾಂಕ: 11/08/2024 ನೇ ಆದಿತ್ಯವಾರದಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನ ವಠಾರದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯು ಅದ್ಧೂರಿಯಾಗಿ ನಡೆಯಿತು. ಕಾರ‍್ಯಕ್ರಮವು ಬೆಳಿಗ್ಗೆ ಗ್ರಾಮೀಣ ಕ್ರೀಡಾ ಚಟುವಟಿಕೆಗಳೊಂದಿಗೆ ಪ್ರಾರಂಭವಾಯಿತು. ರಾಮಕೃಷ್ಣ ಕಾಲೇಜಿನ ಸಂಚಾಲಕರಾದ ಡಾ.ಸಂಜೀವ ರೈ ಇವರು ಬಲೂನು ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ನಿಂಬೆ ಹಣ್ಣಿನ ಓಟ, ಮೂರು ಕಾಲಿನ ಓಟ, ಗೋಣಿಚೀಲದ ಓಟ, ಗೂಟ ಸುತ್ತಿ ಓಡುವುದು, ಹಗ್ಗಜಗ್ಗಾಟದ ಮುಂತಾದ ಕ್ರೀಡಾ ಚಟುವಟಿಕೆಗಳ ಜೊತೆಗೆ […]