ಉಡುಪಿ: ವಿದ್ಯಾ ಸರಸ್ವತಿ ಮಡಿಲಿಗೆ “ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್” ಅವಾರ್ಡ್

ಉಡುಪಿ: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಮಂಗಳೂರಿನ ಮೋತಿ ಮಹಲ್ ಹೋಟೆಲ್ ನಲ್ಲಿ ಪ್ರತಿಷ್ಟಿತ ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಉಡುಪಿಯ ಫ್ಯಾಷನ್ ತಾರೆ ವಿದ್ಯಾ ಸರಸ್ವತಿಯವರು ಚಾಣಕ್ಯ ಅವಾರ್ಡ್ಸ್ ವಿಭಾಗದ 2024 ನ “ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್” ಎಂಬ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಈ ಪ್ರಶಸ್ತಿಯನ್ನು ” ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ “ಸಚಿವರಾದ ಶ್ರೀ ಶ್ರೀಪಾದ್ ನಾಯಕ್ ರವರ […]