ಶಶಿರಾಜ್ ಕಾವೂರು ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024
ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ ಜಿ ಕೆ ರಂಗಪುರಸ್ಕಾರ’ -2024 ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆ ಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತರಚನೆಕಾರ ಬರೆದ ನಾಟಕಗಳು- ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್ ನಂಬರ್ 252, ಐಸಿಯು, ಸರದಾರನ ಸ್ವಾಗತ, ಸಂಪಿಗೆನಗರ ಪೋಲೀಸ್ ಸ್ಟೇಶನ್, ದಾಟ್ಸ್ ಆಲ್ ಯುವರ್ ಆನರ್, […]