ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಬ್ಬರು ಹಿಂದುಗಳು ಸೇರಿ ಎಂಟು ಮಂದಿಯ ಬಂಧನ; ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನು ಬಳಸಿದ ಫಾಜಿಲ್ ತಮ್ಮ.

ಮಂಗಳೂರು, ಮೇ 03: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು, ಬಂಧಿತರ ವಿವರ ನೀಡಿದ್ದಾರೆ. ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಈ ಹಿಂದೆ ಕೊಲೆಯಾಗಿದ್ದ ಫಾಜಿಲ್’ನ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ […]