ಮಂಗಳೂರು ತ್ರಿಶಾ ಕಾಲೇಜು: ಉಚಿತ ರಕ್ತ ಪರೀಕ್ಷಾ ಶಿಬಿರ

ಮಂಗಳೂರು: ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಯ ಆರೋಗ್ಯ ಸುಧಾರಣೆ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜೆಂಟ್, ಮಂಗಳೂರಿನಲ್ಲಿ ಮೇ 21, 2025 ರಂದು ಉಚಿತ ರಕ್ತಪರೀಕ್ಷಾ ಶಿಬಿರವನ್ನು ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಶಿಬಿರದ ಉದ್ದೇಶ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಮೊಟ್ಟಮೊದಲ ಹಂತದಲ್ಲೇ ರಕ್ತ ಸಂಬಂಧಿತ ಸಮಸ್ಯೆಗಳನ್ನು ಪತ್ತೆ ಹಚ್ಚುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ ಕಾಮತ್ ಅವರು ತಿಳಿಸಿದರು. ಶಿಬಿರದಲ್ಲಿ ಹಿಮೋಗ್ಲೋಬಿನ್, ಶುಗರ್, […]