ಮಣಿಪಾಲ ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮಣಿಪಾಲ: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.) ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ ಆರಂಭವಾದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ವಾಣಿಜ್ಯ ವಿಭಾಗದಲ್ಲಿ 2025-26ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ.ಗೆ ಪ್ರವೇಶ ಪಡೆಯುವ ಸ್ಥಳೀಯ ಅರ್ಹ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.) ವತಿಯಿಂದ ಉಚಿತ ವಿದ್ಯಾಭ್ಯಾಸ ದೊರೆಯಲಿದೆ. ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಪೂರ್ಣ […]