ಉಡುಪಿ:ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ :ಮೀನುಗಾರರಿಂದ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲ್ಯಾಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲ್ಯಾಂಟ್/ ಕೋಲ್ಡ್ […]