ಉಡುಪಿ:ಮೈಕ್ರೋ ಫೈನಾನ್ಸ್ಗಳು ಆರ್.ಬಿ.ಐ ಮಾರ್ಗಸೂಚಿಗಳನ್ನು ಪಾಲಿಸಬೇಕು : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ , ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ […]