ಉಡುಪಿ: ಆ. 25ಕ್ಕೆ ಮಿನಿ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಉನ್ನತಿ ಕೆರಿಯರ್ ಅಕಾಡೆಮಿ ಪ್ರೈವೇಟ್ ಲಿಮಿಟೆಡ್ ಹಾಗೂ ಮುಖ್ಯಮಂತ್ರಿ ಕೌಶಲ್ಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಮಿನಿ ಉದ್ಯೋಗ ಮೇಳವು ಆಗಸ್ಟ್ 25ರಂದು ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಪ್ರೈವೇಟ್ ಲಿಮಿಟೆಡ್ ನಲ್ಲಿ ನಡೆಯಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಡಿಪ್ಲೋಮೋ, ಐಟಿಐ, ಸ್ನಾತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ಸೂಕ್ತ ದಾಖಲೆಯೊಂದಿಗೆ ಆಗಸ್ಟ್ 25 ರಂದು ಬೆಳಗ್ಗೆ 9.30ಕ್ಕೆ ಉನ್ನತಿ ಕೆರಿಯರ್ ಅಕಾಡೆಮಿ […]