ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಕೂಲಿ ಕೆಲಸ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ನಿವಾಸಿ ಲಕ್ಷ್ಮಣ ಛಲವಾದಿ (23) ಎಂಬ ವ್ಯಕ್ತಿಯು ನವೆಂಬರ್ 23 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿಉಡುಪಿ ಪೊಲೀಸ್ ಕಂಟ್ರೋಲ್ ರೂಂ. ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕಿನ ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಆಟೋ ರಿಕ್ಷಾ ಚಾಲಕನಾಗಿದ್ದ ಮೊಹಮ್ಮದ್ ಶಾರೀಕ್ (30) ಎಂಬ ವ್ಯಕ್ತಿಯು ಅ.18 ರಂದು ಮನೆ ಬಿಟ್ಟು ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಧನ್‌ರಾಜ್ (43) ಎಂಬ ವ್ಯಕ್ತಿಯು ಆಗಸ್ಟ್ 22 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಮಾಬುಕಳದಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಬ್ರಹ್ಮಾವರ ತಾಲೂಕು ಹಂಗಾರಕಟ್ಟೆ ಬಾಳ್ಕುದ್ರುನಿವಾಸಿ ಸ್ಟೀವನ್ ಪಾಯಸ್ (49) ಎಂಬ ವ್ಯಕ್ತಿಯು ಮಾರ್ಚ್ 31 ರಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಕೋಳಿ ಅಂಗಡಿಗೆ ಹೋಗುತ್ತೇನೆ ಎಂದು ಹೇಳಿ ಮೊಬೈಲ್ ಫೋನ್ ಅನ್ನು ಮನೆಯಲ್ಲಿಯೇ ಬಿಟ್ಟು ಹೋದವರು ಅಂಗಡಿಗೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿ೦ಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಹೊಂದಿದ್ದು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: […]