ಮಹಿಳಾ ಅಧಿಕಾರಿ ಮೇಲೆ ಶಾಸಕನ ಪುತ್ರನ ದಬ್ಬಾಳಿಕೆ ಘಟನೆ ಖಂಡಿಸಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ

ಉಡುಪಿ: ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಸಂಗಮೇಶ್ ಪುತ್ರ ದರ್ಪ ತೋರಿದ ಘಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಖಂಡಿಸಿದ್ದು, ಕಾನೂನು ಎಲ್ಲರಿಗೂ ಒಂದೇ‌ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರು ಗಣಿ ಇಲಾಖಾ ಅಧಿಕಾರಿ ಜ್ಯೋತಿ ಎಂಬವರಿಗೆ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಚಾರ ಕುರಿತು ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಈ ರೀತಿಯಾಗಿ ಮಾತನಾಡಿದರೆ ತಪ್ಪು. ಅಧಿಕಾರಿಗಳಿಗೆ ತಮ್ಮ ಕಾನೂನು ಚೌಕಟ್ಟಿನಲ್ಲಿ […]