ಅಭಿವೃದ್ಧಿಯ ಬದ್ಧತೆಗೆ ಮೋದಿ ಆಡಳಿತದ 11 ವರ್ಷಗಳೇ ಸಾಕ್ಷಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಅವರು ‘ವಿಕಸಿತ ಭಾರತದ ಅಮೃತ ಕಾಲ’ – ‘ಸೇವೆ, ಸುಶಾಸನ, ಬಡವರ ಕಲ್ಯಾಣ’ದ ‘ಮೋದಿ ಸರಕಾರಕ್ಕೆ 11 ವರ್ಷ’ ಸಂಭ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಭಿವೃದ್ಧಿ ಜತೆಗೆ […]