ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದ ಬಜೆಟ್ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿರ್ಮಲ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕ ವ್ಯವಸ್ಥೆಗೆ ಹೊಸಚೈತನ್ಯ ತುಂಬುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ 3 ಲಕ್ಷ ಕೋಟಿ ಅನುದಾನ ಮೀಸಲಿರಿಸಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಸಹಕಾರ ಕ್ಷೇತ್ರವನ್ನು ಸಧೃಡಗೊಳಿಸುವ ನಿಟ್ಟಿನಲ್ಲಿ ರಾಷ್ಟೀಯ ಸಹಕಾರ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ.ಆದಾಯ ತೆರಿಗೆ ಮಿತಿ ಹೆಚ್ಚಳ, ಕೃಷಿ ಅಭಿವೃದ್ದಿಗೆ […]