ಮೊಂತಿಫೆಸ್ತ್: ತೊಟ್ಟಂ ಚರ್ಚಿನಲ್ಲಿ ‘ಸಾವಯವ ತರಕಾರಿ ಸಂತೆ’

ಉಡುಪಿ: ಇದು ಹಬ್ಬಗಳ ಪರ್ವ. ಗಣೇಶ ಚತುರ್ಥಿ, ಕ್ರೈಸ್ತರ ಮೊಂತಿ ಫೆಸ್ತ್, ಮುಸ್ಲಿಂ ಬಾಂಧವರ ಈದ್ ಮಿಲಾದ್ ಹಬ್ಬಗಳು ಸಾಲು ಸಾಲಾಗಿ ಬಂದಿವೆ. ಗಣೇಶ ಚತುರ್ಥಿ ಹಾಗೂ ಮೊಂತಿಫೆಸ್ತ್ ಹಬ್ಬಕ್ಕೆ ತರಕಾರಿ ಖಾದ್ಯಗಳಿಗೆ ಬೇಡಿಕೆ ಹೆಚ್ಚು. ಈ ನಿಟ್ಟಿನಲ್ಲಿ ಸ್ಥಳೀಯ ಕೃಷಿಕರಿಗೆ ಹೆಚ್ಚಿನ ಸಹಾಯವಾಗಲೆಂಬ ನಿಟ್ಟಿನಲ್ಲಿ ಮಲ್ಪೆ ಸಮೀಪದ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಮೊಂತಿ ಫೆಸ್ತ್ ಸಂದರ್ಭದಲ್ಲಿ ಕೃಷಿಕರು ತಮ್ಮ ತೋಟದಲ್ಲಿ ತಾವೇ ಬೆಳೆದ ತರಕಾರಿಗಳನ್ನು ನೇರವಾಗಿ ತಂದು ಮಾರಾಟ ಮಾಡುವ ನಿಟ್ಟಿನಲ್ಲಿ ತರಕಾರಿ ಸಂತೆ […]