Tag: #udupi #mother #missing #baby
-
ಉಡುಪಿ: ಮಗುವಿನೊಂದಿಗೆ ತಾಯಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಎಂ.ಜಿ.ಎಂ ಬಳಿ ಇರುವ ಡಿ.ಸಿ.ಎಂ ಕಾಲೋನಿ ನಿವಾಸಿ ಪದ್ಮ (22) ಎಂಬ ಮಹಿಳೆಯು ತನ್ನ 2 ವರ್ಷದ ಮಗಳಾದ ಪ್ರಣತಿಯೊಂದಿಗೆ ಬಟ್ಟೆ ಖರೀದಿಗೆಂದು ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ…