ಉಡುಪಿ: ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ಬಾಳಿಗಾ ಫಿಶ್ ನೆಟ್ ಕಂಪೌಂಡ್ ಬಳಿಯ ನಿವಾಸಿ ಲಕ್ಷ್ಮೀ (28) ಎಂಬ ಮಹಿಳೆಯು ತನ್ನ 3 ವರ್ಷದ ಮಗಳಾದ ಸಿಂಧು ಜತೆ ಜನವರಿ 18ರಿಂದ ಕಾಣೆಯಾಗಿದ್ದಾರೆ. ಚಹರೆ: ಕಾಣೆಯಾದ ಮಹಿಳೆಯು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ […]