ನಾಗಮಂಗಲ ಗಣಪತಿ ಸಂಘಟಕರ ಮೇಲೆ ಎಫ್ ಐಆರ್ ದಾಖಲಿಸಿರುವುದು ಅತ್ಯಂತ ಖಂಡನೀಯ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ನಾಗಮಂಗಲ ಗಣಪತಿ ಸಂಘಟಕರ ಮೇಲೆ ಎಫ್ ಐಆರ್ ದಾಖಲಿಸಿರುವುದು ಅತ್ಯಂತ ಖಂಡನೀಯ. ಹಿಂದೂ ಯುವಕರು ಹಿಂದೂ ವಿಚಾರದಲ್ಲಿ ಹೋರಾಟ, ಮೆರವಣಿಗೆ ಮಾಡಬಾರದೆಂದು ನೈತಿಕ ಸ್ಥೈರ್ಯ ಕುಗ್ಗಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಹೇಳಿದರು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಮ್ ಸಮುದಾಯದ ಸಂಪ್ರದಾಯದ ಬಗ್ಗೆ ಹೆಚ್ಚು ಒಳವು ಹೊಂದಿರುವ ಕಾಂಗ್ರೆಸ್ ಗೆ ಹಿಂದೂ‌ ಸಂಪ್ರದಾಯದ ಬಗ್ಗೆ […]