Tag: #udupi #nagarasabhe #corona #positive

  • ಉಡುಪಿ ನಗರಸಭೆಯ ಇಬ್ಬರು ಮಹಿಳಾ ಸದಸ್ಯರಿಗೆ ಕೊರೊನಾ ಪಾಸಿಟಿವ್

    ಉಡುಪಿ ನಗರಸಭೆಯ ಇಬ್ಬರು ಮಹಿಳಾ ಸದಸ್ಯರಿಗೆ ಕೊರೊನಾ ಪಾಸಿಟಿವ್

    ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವೇಗ ಪಡೆದುಕೊಂಡಿದ್ದು, ಇದರಿಂದ ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ. ಇದೀಗ ಉಡುಪಿ ನಗರಸಭೆಯ ಇಬ್ಬರು ಮಹಿಳಾ ಸದಸ್ಯಯರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಮಂಗಳವಾರ ನಗರಸಭೆಯ ಅಧಿಕಾರಿಯೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನಗರಸಭೆಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸರ್ ಮಾಡಲಾಗಿದೆ. ಇದೀಗ ಇಬ್ಬರು ಮಹಿಳಾ ಸದಸ್ಯಯರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಮತ್ತಷ್ಟು ಆತಂಕ ಹೆಚ್ಚಾಗಿದೆ. ಇಬ್ಬರು ಸದಸ್ಯೆಯರ ಪೈಕಿ‌ ಓರ್ವ ಸದಸ್ಯೆ ಅನಾರೋಗ್ಯದ ಕಾರಣದಿಂದ…